


ಬೆಳ್ತಂಗಡಿ; ಭಾರೀ ಮಳೆಗೆ
ಇಳಂತಿಲ ಗ್ರಾಮದಲ್ಲಿ ಗುಡ್ಡ ಕುಸಿದು ಮನೆಗೆ ಹಾನಿ ಸಂಭವಿಸಿದೆ.
ಇಲ್ಲಿನ ನಿವಾಸಿ ಸಿದ್ದಿಕ್ ಬಿನ್ ಪೊಡಿಮೋನು ಬ್ಯಾರಿ ರವರ ಮನೆಯ ಹಿಂದಿನ ಗುಡ್ಡೆ ಕುಸಿದು ಬಿದ್ದಿದೆ. ಮನೆಗೆ ಮಣ್ಣು ನೀರು ನುಗ್ಗಿದ್ದು ಅಪಾರ ಹಾನಿ ಸಂಭವಿಸಿದೆ. ಮನೆಯವರನ್ನು
ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಲಾಗಿದೆ
