


ಬೆಳ್ತಂಗಡಿ; ಭಾರೀ ಗಾಳಿ ಮಳೆಗೆ ಬಂದಾರು ಗ್ರಾಮದಲ್ಲಿ ವ್ಯಾಪಕ ಹಾನಿ ಸಂಭವಿಸಿದೆ.
ಬಂದಾರು ಗ್ರಾಮದ ಶಿವನಗರ ಪೆರ್ಲಬೈಪಾಡಿ ರಸ್ತೆಯ ಬೋಲೋಡಿ ಎಂಬಲ್ಲಿ ರಸ್ತೆಗೆ ಗುಡ್ಡ ಕುಸಿದು ಬಿದ್ದಿದೆ.
ಮುರ್ತಾಜೆ ಸೇಸಪ್ಪ ಪೂಜಾರಿ ಎಂಬವರ ಕೋಳಿ ಶೆಡ್ ಮೇಲೆ ಗುಡ್ಡ ಕುಸಿದು ಬುದ್ದುದ್ದು ಹಾನಿ ಸಂಭವಿಸಿದೆ. ಬಂದಾರು ಗ್ರಾಮದ ಮುರ್ತಾಜೆ ಬಳಿ ಸಂಪರ್ಕ ರಸ್ತೆಯೊಂದು ಕುಸಿತವಾಗಿ ಸಂಪೂರ್ಣ ಸಂಪರ್ಕ ಕಡಿತಗೊಂಡಿದೆ.
