Home ಸ್ಥಳೀಯ ಸಮಾಚಾರ ಬೆಳ್ತಂಗಡಿ: ಸೌತ್ ಕೆನರಾ ಪೆಂಟೆಕೋಸ್ಟಲ್ ಕೇರ್ ಹ್ಯಾಂಡ್ಸ್ ರೆಜಿಸ್ಟರ್ಡ್ ಟ್ರಸ್ಟ್ ವತಿಯಿಂದ ಸರ್ಕಾರಿ ಶಾಲಾ ಮಕ್ಕಳಿಗೆ...

ಬೆಳ್ತಂಗಡಿ: ಸೌತ್ ಕೆನರಾ ಪೆಂಟೆಕೋಸ್ಟಲ್ ಕೇರ್ ಹ್ಯಾಂಡ್ಸ್ ರೆಜಿಸ್ಟರ್ಡ್ ಟ್ರಸ್ಟ್ ವತಿಯಿಂದ ಸರ್ಕಾರಿ ಶಾಲಾ ಮಕ್ಕಳಿಗೆ 4000 ಉಚಿತ ನೋಟ್ ಬುಕ್ ವಿತರಣೆ.

0

ಬೆಳ್ತಂಗಡಿ: ಸೌತ್ ಕೆನರಾ ಪೆಂಟೆಕೋಸ್ಟಲ್ ಕೇರ್ ಹ್ಯಾಂಡ್ಸ್ ವತಿಯಿಂದ ಬೆಳ್ತಂಗಡಿ ತಾಲೂಕಿನ ಕಳೆoಜ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಯರ್ತಡ್ಕ ಮತ್ತು ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ನಡುಜಾರು ಶಾಲೆಗಳಿಗೆ ಹಾಗೂ ಪುತ್ತೂರು, ಕಡಬ ತಾಲೂಕಿನ ಸುಮಾರು 12 ಸರಕಾರಿ ಶಾಲೆಗಳಿಗೆ ನೋಟ್ ಬುಕ್ ಗಳನ್ನು ಸೌತ್ ಕೆನರಾ ಪೆಂಟೆಕೋಸ್ಟಲ್ ಕೇರ್ ಹ್ಯಾಂಡ್ಸ್ ನ ಟ್ರಸ್ಟ್ ವತಿಯಿಂದ ಇದರ ಉಪಾಧ್ಯಕ್ಷರು ಅದ ರಂಜಿತ್ ಪೂವತಿಂಗಲ್ ಮತ್ತು ಸದಸ್ಯರು ಹಸ್ತಾಂತರ ಮಾಡಿದರು.ಈ ಸಂದರ್ಭದಲ್ಲಿ ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷರುಗಳು ಹಳೆ ವಿದ್ಯಾರ್ಥಿಗಳು, ಮುಖ್ಯೋಪಾಧ್ಯಾಯರು, ಶಾಲಾ ಶಿಕ್ಷಕರು,ಪೋಷಕರು, ಟ್ರಸ್ಟ್ ನ ಕಾರ್ಯದರ್ಶಿ ಸಾಜು ಜೋಸ್, ಖಜಾಂಜಿ ಜಿಬು ಜೋಯ್ ಸದಸ್ಯರುಗಳಾದ ಸ್ಯಾಮ್ ಮಾತ್ಯು, ಸಾಯೋಜ್, ಸೋನಿ ಕಡಬ ಮುಂತಾದವರು ಉಪಸ್ಥಿತರಿದ್ದರು.

NO COMMENTS

LEAVE A REPLY

Please enter your comment!
Please enter your name here

Exit mobile version