Home ರಾಜಕೀಯ ಸಮಾಚಾರ ಕಾಲ್ತುಳಿತಾ ದುರಂತ: ಪೂರ್ವ ತಯಾರಿ ಇಲ್ಲದೆ ರಾಜ್ಯ ಸರ್ಕಾದಿಂದ ಬೇಜವಾಬ್ದಾರಿ ಸಂಭ್ರಮಾಚರಣೆ – ಹರೀಶ್ ಪೂಂಜ...

ಕಾಲ್ತುಳಿತಾ ದುರಂತ: ಪೂರ್ವ ತಯಾರಿ ಇಲ್ಲದೆ ರಾಜ್ಯ ಸರ್ಕಾದಿಂದ ಬೇಜವಾಬ್ದಾರಿ ಸಂಭ್ರಮಾಚರಣೆ – ಹರೀಶ್ ಪೂಂಜ ಆರೋಪ

41
0

ಬೆಳ್ತಂಗಡಿ ಜೂನ್ : ಬೆಂಗಳೂರಿನಲ್ಲಿ ನಡೆದ ಭೀಕರ ಕಾಲ್ತುಳಿತಾ ಬಗ್ಗೆ ಬೆಳ್ತಂಗಡಿ ಶಾಸಕ ಅತೀವ ದುಃಖ ವ್ಯಕ್ತಪಡಿಸಿದ್ದು ಈ ಘಟನೆ ನಿಜಕ್ಕೂ ಹೃದಯ ವಿದ್ಯಾವಕ ಆಘಾತವಾಗಿದೆ ಎಂದು ಪ್ರತಿಕ್ರಿಯಿಸಿದ್ದಾರೆ.
ಯಾವುದೇ ಪೂರ್ವ ತಯಾರಿ ನಡೆಸದೆ ಸಂಬಂಧಪಟ್ಟ ಇಲಾಖೆಯನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಏಕಾ ಏಕಿಯಾಗಿ ಇಷ್ಟು ದೊಡ್ಡ ಪ್ರಮಾಣದಲ್ಲಿ ಸಂಭ್ರಮಾಚರಣೆ ಆಯೋಜಿಸಿದ್ದು ರಾಜ್ಯ ಸರ್ಕಾರದ ಬೇಜವಾಬ್ದಾರಿಯಾಗಿದ್ದು. ಈ ದುರಂತದ ಹೊಣೆಯನ್ನು ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರೇ ಹೊರಬೇಕೆಂದು ಶಾಸಕ ಹರೀಶ್ ಪೂಂಜ ಪತ್ರಿಕಾ ಪ್ರಕಟಣೆ ಮೂಲಕ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

LEAVE A REPLY

Please enter your comment!
Please enter your name here