Home ಅಪರಾಧ ಲೋಕ ಸುಹಾಸ್ ಶೆಟ್ಟಿ ಕೊಲೆ ಪ್ರಕರಣ NIA ತನಿಖೆಗೆ ಕೇಂದ್ರ ಗೃಹ ಸಚಿವಾಲಯ ಆದೇಶ

ಸುಹಾಸ್ ಶೆಟ್ಟಿ ಕೊಲೆ ಪ್ರಕರಣ NIA ತನಿಖೆಗೆ ಕೇಂದ್ರ ಗೃಹ ಸಚಿವಾಲಯ ಆದೇಶ

0

ಬೆಳ್ತಂಗಡಿ: ಇತ್ತೀಚೆಗೆ ಮಂಗಳೂರಿನಲ್ಲಿ ನಡೆದ ಸುಹಾಸ್ ಶೆಟ್ಟಿ ಕೊಲೆಪ್ರಕರಣದ‌ತನಿಖೆಯನ್ನು ಎನ್.ಐ.ಎ ಗೆ ವಹಿಸಿ ಕೇಂದ್ರ ಗೃಹ ಸಚಿವಾಲಯ ಆದೇಶ ಹೊರಡಿಸಿರುವುದಾಗಿ ತಿಳಿದು ಬಂದಿದೆ. ತನಿಖೆಗೆ ಆದೇಶ ಹೊರಡಿಸಿರುವ ಬಗ್ಗೆ ಎ.ಎನ್.ಐ ಸುದ್ದಿ ಸಂಸ್ಥೆ ವರದಿ ಮಾಡಿದ್ದು ಹೆಚ್ಚಿನ ಮಾಹಿತಿಗಳು ಇನ್ನಷ್ಟೇ ತಿಳಿದು ಬರಬೇಕಾಗಿದೆ.

NO COMMENTS

LEAVE A REPLY

Please enter your comment!
Please enter your name here

Exit mobile version