Home ರಾಷ್ಟ್ರ/ರಾಜ್ಯ ಪೂಂಜಾಲಕಟ್ಟೆ ಪಿ.ಎಸ್ ಐ ನಂದಕುಮಾರ್ ಅವರಿಗೆ ಇನ್ಸ್‌ಪೆಕ್ಟರ್ ಆಗಿ ಪದೋನ್ನತಿ

ಪೂಂಜಾಲಕಟ್ಟೆ ಪಿ.ಎಸ್ ಐ ನಂದಕುಮಾರ್ ಅವರಿಗೆ ಇನ್ಸ್‌ಪೆಕ್ಟರ್ ಆಗಿ ಪದೋನ್ನತಿ

0

ಬೆಳ್ತಂಗಡಿ; ಪೂಂಜಾಲಕಟ್ಟೆ ಠಾಣೆಯ ಪಿ.ಎಸ್.ಐ ಆಗಿ ಕಾರ್ಯನಿ ರ್ವಹಿಸುತ್ತಿದ್ದ ನಂದಕುಮಾರ್. ಎಂ.ಎಸ್ ಅವರಿಗೆ ಪೊಲೀಸ್ ಇನ್ಸ್ ಪೆಕ್ಟರ್ ಆಗಿ ಪ್ರಮೋಷನ್ ನೀಡಿ ಇಲಾಖೆ ಆದೇಶ ಹೊರಡಿಸಿದೆ.
ರಾಜ್ಯದಲ್ಲಿ ಒಟ್ಟು 36 ಮಂದಿಗೆ ಪ್ರಮೋಷನ್ ಲಭಿಸಿದ್ದು ನಂದಕುಮಾರ್ ಅವರಿಗೆ ಬಡ್ತಿ ನೀಡಿ ಡಿ.ಎಸ್.ಬಿ ದ.ಕ ಜಿಲ್ಲೆ ಇಲ್ಲಿಗೆ ಇನ್ಸ್ ಪೆಕ್ಟರ್ ಆಗಿ ನೇಮಕಗೊಳಿಸಿ ಆದೇಶ ಹೊರಡಿಸಲಾಗಿದೆ.

NO COMMENTS

LEAVE A REPLY

Please enter your comment!
Please enter your name here

Exit mobile version