Home ಸ್ಥಳೀಯ ಸಮಾಚಾರ ಭಾರೀ ಮಳೆ ಜಿಲ್ಲೆಯಲ್ಲಿ ಜೂನ್ 12ರಂದು ಶಾಲೆಗಳಿಗೆ ರಜೆ

ಭಾರೀ ಮಳೆ ಜಿಲ್ಲೆಯಲ್ಲಿ ಜೂನ್ 12ರಂದು ಶಾಲೆಗಳಿಗೆ ರಜೆ

0

ಮಂಗಳೂರು: ಹವಾಮಾನ ಇಲಾಖೆಯು ದ.ಕ. ಜಿಲ್ಲೆಯಲ್ಲಿ ಆರೆಂಜ್ ಅಲೆರ್ಟ್ ಘೋಷಿಸಿದೆ. ಮುಂಜಾಗ್ರತಾ ಕ್ರಮವಾಗಿ ದ.ಕ. ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಖಾಸಗಿ, ಸರಕಾರಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಜೂನ್ 12ರಂದು ರಜೆ ಘೋಷಿಸಿ ದ.ಕ. ಜಿಲ್ಲಾಧಿಕಾರಿ ಅದೇಶ ಹೊರಡಿಸಿದ್ದಾರೆ.

ಸಾಂದರ್ಭಿಕ ಚಿತ್ರ

NO COMMENTS

LEAVE A REPLY

Please enter your comment!
Please enter your name here

Exit mobile version