ಬೆಳ್ತಂಗಡಿ ಜಿಲ್ಲೆಯಾದ್ಯತ ಬಾರಿ ಮಳೆ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಿ ಸಲಾಗಿದೆ ನೀಡಿದೆ ಮುನ್ನೆಚ್ಚರಿಕೆ ಕ್ರಮವಾಗಿ ಜೂನ್16 ಸೋಮವಾರ ದ.ಕ ಜಿಲ್ಲೆಯ ಎಲ್ಲಾ ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಿಸಿಸಲಾಗಿದೆ.
ಆರಂಭದಲ್ಲಿ ಜಿಲ್ಲೆಯ ಐದು ತಾಲೂಕುಗಳಿಗೆ ಮಾತ್ರ ರಜೆ ನೀಡಲಾಗಿತ್ತಿ. ಇಂದು ಸೋಮವಾರ ಬೆಳಗ್ಗೆ ಜಿಲ್ಲಾಧಿಕಾರಿಯವರು ಪರಿಷ್ಕೃತ ಆದೇಶ ಹೊರಡಿಸಿದ್ದು ಜಿಲ್ಲೆಯ ಎಲ್ಲ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
