Home ಸ್ಥಳೀಯ ಸಮಾಚಾರ ದಿಡುಪೆ ರಸ್ತೆಗೆ ಮರ ಬಿದ್ದು ವಾಹನ ಸಂಚಾರ ಸ್ಥಗಿತ

ದಿಡುಪೆ ರಸ್ತೆಗೆ ಮರ ಬಿದ್ದು ವಾಹನ ಸಂಚಾರ ಸ್ಥಗಿತ

0

ಬೆಳ್ತಂಗಡಿ; ಕಾಜೂರಿನಿಂದ ದಿಡುಪೆಗೆ ಹೋಗುವ ರಸ್ತೆಗೆ ಭಾರೀ ಮಳೆಗೆ ಹೆಮ್ಮರವೊಂದು ಉರುಳಿ ಬಿದ್ದು ಕೆಲ ಕಾಲ ವಾಹನ ಸಂಚಾರ ಸ್ಥಗಿತಗೊಂಡಿತ್ತು.
ಬಳಿಕ ಸ್ಥಳೀಯರ ಸಹಕಾರದಿಂದ ಮರವನ್ನು ತೆರವುಗೊಳಿಸಿ ವಾಹನ ಸಂಚಾರಕ್ಕೆ ಅನುಕೂಲ ಮಾಡಿಕೊಡಲಾಯಿತು. ಪ್ರತಿದಿನ ಹತ್ತಾರು ವಾಹನಗಳು ಸಂಚರಿಸುವ ಈ ರಸ್ತೆಯಲ್ಲಿ ಮರ ಬಿದ್ದಾಗ ರಸ್ತೆಯಲ್ಲಿ ಯಾವುದೇ ವಾಹನಗಳಿರದಿದ್ದ ಕಾರಣ ಅನಾಹುತ ತಪ್ಪಿದೆ.

NO COMMENTS

LEAVE A REPLY

Please enter your comment!
Please enter your name here

Exit mobile version