Home ಸ್ಥಳೀಯ ಸಮಾಚಾರ ದ.ಕ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ದರ್ಶನ್ ನೇಮಕ

ದ.ಕ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ದರ್ಶನ್ ನೇಮಕ

0
2

ಬೆಳ್ತಂಗಡಿ; ದ.ಕ ಜಿಲ್ಲೆಯ ಜಿಲ್ಲಾಧಿಕಾರಿಯಾಗಿದ್ದ ಮುಲ್ಲೈ ಮುಹಿಲನ್ ಅವರನ್ನು ವರ್ಗಾವಣೆ ಮಾಡಲಾಗಿದ್ದು ದ.ಕ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ದರ್ಶನ್ ಐ.ಎ.ಎಸ್. ಅವರನ್ನು ನೇಮಕ ಮಾಡಿ ಸರಕಾರ ಆದೇಶ ಹೊರಡಿಸಿದೆ.

NO COMMENTS

LEAVE A REPLY

Please enter your comment!
Please enter your name here