ಬೆಳ್ತಂಗಡಿ; ತೋಟತ್ತಾಡಿ ನಿವಾಸಿ ಕುರುಪ್ಪನಾಟ್ ರೋಸಮ್ಮ ಜೋಸೆಫ್ (90ವ) ಹೃದಯಾಘಾತದಿಂದ ನಿಧನರಾಗಿದ್ದಾರೆ.
ಮೃತರು ಮಗ ಬಿಜು.ಕೆ ಜೋಸೆಫ್, ಸೊಸೆ ಶೀನಾ ಜೋಸೆಫ್, ಮಗಳು ಲಿನ್ಸಿ ಅಳಿಯ ಸಾಜನ್ , ಮಗಳು ಬಿನ್ಸಿ ಹಾಗು ಅಳಿಯ ರೆಜಿ ಮೊಮ್ಮಕ್ಕಳು ಹಾಗೂ ಅಪಾರ ಕುಟುಂಬ ವರ್ಗವನ್ನು ಅಗಲಿದ್ದಾರೆ.
ಮೃತರ ಅಂತ್ಯ ಸಂಸ್ಕಾರ ಭಾನುವಾರ 3ಗಂಟೆಗೆ ತೋಟತ್ತಾಡಿ ಸೈಂಟ್ ಆಂಟನಿ ಫೊರೋನಾ ಚರ್ಚನಲ್ಲಿ ನಡೆಯಲಿದೆ.
