ಬೆಳ್ತಂಗಡಿ; ಮಂಗಳೂರು ಬಳಿಯ ಫರಂಗಿಪೇಟೆಯಲ್ಲಿ ಶನಿವಾರ ಸಂಜೆ ನಡೆದ ಕಂಟೈನರ್ ಹಾಗೂ ದ್ವಿಚಕ್ರ ವಾಹನದ ನಡುವಿನ ಅಪಘಾತದಲ್ಲಿ ಬೆಳ್ತಂಗಡಿ ತಾಲೂಕಿನ ಪುತ್ತಿಲ ನಿವಾಸಿವ ಇಬ್ರಾಹಿಂ ಎಂಬವರು ಮೃತಪಟ್ಟ ಘಟನೆ ಸಂಭವಿಸಿದೆ.
ಡಿಕ್ಕಿ ಹೊಡೆದ ರಭಸಕ್ಕೆ ದ್ವಿಚಕ್ರ ವಾಹನ ಸವಾರ ಬೆಳ್ತಂಗಡಿ ತಾಲೂಕಿನ ಪುತ್ತಿಲ ಗ್ರಾಮದ ಕಳೆಂಜಿಬೈಲು ನಿವಾಸಿ ಇಬ್ರಾಹಿಮ್ ಎನ್ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿರುತ್ತಾರೆ.
ಮೃತದೇಹ ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿದೆ.











