Home ಅಪರಾಧ ಲೋಕ ಉಜಿರೆ ಪೇಟೆಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

ಉಜಿರೆ ಪೇಟೆಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

19
0

ಬೆಳ್ತಂಗಡಿ; ಉಜಿರೆ ಪೇಟೆಯಲ್ಲಿ ಮಂಗಳವಾರ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿದ್ದು ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಮಂಗಳವಾರ ಉಜಿರೆ ಪೇಟೆಯಲ್ಲಿ ಮೃತದೇಹ ಪತ್ತೆಯಾಗಿದ್ದು ಗ್ರಾಮಪಂಚಾಯತು ಸಿಬ್ಬಂದಿ ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸುಮಾರು 45ರಿಂದ 50ವರ್ಷ ಪ್ರಯಾದ ವ್ಯಕ್ತಿಯ ಮೃತದೇಹ ಇದಾಗಿದ್ದು ಎಡ ಕೈಯಲ್ಲಿ G MAHESH ಎಂದೂ ಬಲ ಕೈಯಲ್ಲಿ ABGTK ಎಂದೂ ಬರೆಯಲಾಗಿದೆ.
ಮೃತರ ವಾರಿಸುದಾರರು ಯಾರಾದರೂ ಇದ್ದಲ್ಲಿ ಬೆಳ್ತಂಗಡಿ ಠಾಣೆಯನ್ನು ಸಂಪರ್ಕಿಸಲು ಕೋರಲಾಗಿದೆ.

LEAVE A REPLY

Please enter your comment!
Please enter your name here