ಸ್ಥಳೀಯ ಸಮಾಚಾರ ಬೆಳ್ತಂಗಡಿ; ತಾಲೂಕಿನ ಶಾಲೆಗಳಿಗೆ ಜೂನ್ 26 ಗುರುವಾರ ರಜೆ; ತಹಶಿಲ್ದಾರ್ ಫೋಷಣೆ By news Editor - June 25, 2025 0 FacebookTwitterPinterestWhatsApp ಬೆಳ್ತಂಗಡಿ; ತಾಲೂಕಿನಾಧ್ಯಂತ ಭಾರೀ ಮಳೆ ಮುಂದುವರಿಯುತ್ತಿರುವ ಹಿನ್ನಲೆಯಲ್ಲಿ ಬೆಳ್ತಂಗಡಿ ತಾಲೂಕಿನ ಎಲ್ಕ ಅಂಗನವಾಡಿಗಳಿಗೆ ಹಾಗೂ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಜೂನ್ 26 ಗುರುವಾರದಂದು ರಜೆ ನೀಡಿ ಬೆಳ್ತಂಗಡಿ ತಹಶಿಲ್ದಾರ್ ಪೃಥ್ವಿ ಸಾನಿಕಂ ಆದೇಶ ಹೊರಡಿಸಿದ್ದಾರೆ.