Home ಅಪರಾಧ ಲೋಕ ಬೆಳ್ತಂಗಡಿ : ಮೃತದೇಹಗಳನ್ನು ಹೂತು ಹಾಕಿರುವುದಾಗಿ ಹೇಳಿದ ವ್ಯಕ್ತಿಯ ದೂರು ಪ್ರಕರಣ; ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ...

ಬೆಳ್ತಂಗಡಿ : ಮೃತದೇಹಗಳನ್ನು ಹೂತು ಹಾಕಿರುವುದಾಗಿ ಹೇಳಿದ ವ್ಯಕ್ತಿಯ ದೂರು ಪ್ರಕರಣ; ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

0
9

ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹಗಳನ್ನು ಹೂತು ಹಾಕಿರುವುದಾಗಿ ಇಬ್ಬರು ವಕೀಲರು ಮೂಲಕ ಹೇಳಿಕೆ ನೀಡುತ್ತಿದ್ದ  ವ್ಯಕ್ತಿಯೊಬ್ಬ ಜುಲೈ 3 ರಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರ ಕಚೇರಿಗೆ ಮತ್ತು ಧರ್ಮಸ್ಥಳ ಪೊಲೀಸ್ ಠಾಣೆಗೆ ಹೋಗಿ ದೂರು ನೀಡಿದ್ದರು. ಅದರಂತೆ ಧರ್ಮಸ್ಥಳ ಪೊಲೀಸರು NC ಮಾಡಿ ಹಿಂಬರಹ ನೀಡಿದ್ದರು. ಜುಲೈ 4 ರಂದು ಬೆಳ್ತಂಗಡಿ ನ್ಯಾಯಾಲಯದಿಂದ ದೂರಿನ ಬಗ್ಗೆ ಅನುಮತಿ ಪಡೆದು ಸಂಜೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ BNS 2023(u/s-211(a)) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

NO COMMENTS

LEAVE A REPLY

Please enter your comment!
Please enter your name here