Home ಸ್ಥಳೀಯ ಸಮಾಚಾರ ಜುಲೈ 7ಧರ್ಮಸ್ಥಳದಲ್ಲಿ ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಜನ ಸ್ಪಂದನಾ ಸಭೆ

ಜುಲೈ 7ಧರ್ಮಸ್ಥಳದಲ್ಲಿ ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಜನ ಸ್ಪಂದನಾ ಸಭೆ

0
6

ಬೆಳ್ತಂಗಡಿ; ಶಾಸಕ ಹರೀಶ್ ಪೂಂಜ ಅವರ ಅಧ್ಯಕ್ಷತೆಯಲ್ಲಿ ಧರ್ಮಸ್ಥಳ ಗ್ರಾಮಪಂಚಾಯತು ವ್ಯಾಪ್ತಿಯ ಜನಸ್ಪಂದನಾ ಸಭೆ ಜುಲೈ 7 ಸೋಮವಾರ ಅಪರಾಹ್ನ 2.30ಕ್ಕೆ ನಡೆಯಲಿದೆ. ಸಭೆಯಲ್ಲಿ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿರಲಿದ್ದು ಸಾರ್ವಜನಿಕರು ಅಹವಾಲುಗಳನ್ನು ಸಲ್ಲಿಸಬಹುದಾಗಿದೆ.

NO COMMENTS

LEAVE A REPLY

Please enter your comment!
Please enter your name here