Home ಅಪರಾಧ ಲೋಕ ಫೇಸ್ ಬುಕ್ ನಲ್ಲಿ ಸೌಜನ್ಯ ಪರ ಹೋರಾಟಕ್ಕೆ ಸಂಬಂಧಿಸಿದಂತೆ ಅಶ್ಲೀಲ ಸಂದೇಶ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ‌ದಾಖಲು

ಫೇಸ್ ಬುಕ್ ನಲ್ಲಿ ಸೌಜನ್ಯ ಪರ ಹೋರಾಟಕ್ಕೆ ಸಂಬಂಧಿಸಿದಂತೆ ಅಶ್ಲೀಲ ಸಂದೇಶ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ‌ದಾಖಲು

0
3

ಬೆಳ್ತಂಗಡಿ; ಫೇಸ್ ಬುಕ್ ಖಾತೆಯಲ್ಲಿ ಸೌಜನ್ಯ ಪರ ಹೋರಾಟಕ್ಕೆ ಸಂಬಂಧಿಸಿದಂತೆ ಅಶ್ಲೀಲ ಸಂದೇಶವಿರುವ ಪೋಸ್ಟ್ ಪ್ರಸಾರ ಮಾಡಿದ ಬಗ್ಗೆ ಪ್ರವೀಣ್ ಲೋಬೋ ಎಂಬ ಫೇಸ್ ಬುಕ್ ಪೇಜ್ ವಿರುದ್ದ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಜಯಂತ್ ಟಿ ಎಂಬವರು ಈ ಬಗ್ಗೆ ದೂರು ನೀಡಿದ್ದು ಫೇಸ್ ಬುಕ್ ಪೇಜ್ ಅನ್ನು ಪರಿಶೀಲಿಸಿದಾಗ ಸೌಜನ್ಯ ಪರ ಹೋರಾಟಕ್ಕೆ ಸಂಬಂಧಿಸಿದಂತೆ ಅಶ್ಲೀಲ ಸಂದೇಶಗಳನ್ನು ಪ್ರಸಾರಮಾಡಿರುವುದು ಕಂಡುಬಂದಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ ಇದರಂತೆ ಬೆಳ್ತಂಗಡಿ ಠಾಣೆಯಲ್ಲಿ 296 ಬಿ.ಎನ್.ಎಸ್ 2023ರಂತೆ ಪ್ರಕರಣ‌ ದಾಖಲಿಸಿಕೊಂಡಿದ್ದಾರೆ.

NO COMMENTS

LEAVE A REPLY

Please enter your comment!
Please enter your name here