ಸ್ಥಳೀಯ ಸಮಾಚಾರ ಜು. 17ದ.ಕ ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ; ಜಿಲ್ಲಾಧಿಕಾರಿ ಘೋಷಣೆ By news Editor - July 16, 2025 0 FacebookTwitterPinterestWhatsApp ಬೆಳ್ತಂಗಡಿ; ಭಾರೀ ಮಳೆಯ ಹಿನ್ನಲೆಯಲ್ಲಿ ದ.ಕ ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳಿಗೆ ಜು17ರಂದು ರಜೆ ನೀಡಿ ಜಿಲ್ಲಾಧಿಕಾರಿಯವರು ಆದೇಶ ನೀಡಿದ್ದಾರೆ.ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ನೀಡಲಾಗಿದೆ.