Home ಸ್ಥಳೀಯ ಸಮಾಚಾರ ಇಳಂತಿಲ ಗ್ರಾಮ ಪಂಚಾಯತ್ ಅಧ್ಯಕ್ಷ ವಸಂತ ಶೆಟ್ಟಿ ನಿಧನ

ಇಳಂತಿಲ ಗ್ರಾಮ ಪಂಚಾಯತ್ ಅಧ್ಯಕ್ಷ ವಸಂತ ಶೆಟ್ಟಿ ನಿಧನ

16
0

ಇಳಂತಿಲ ಗ್ರಾಮ ಪಂಚಾಯತ್ ಅಧ್ಯಕ್ಷರಾದ ವಸಂತ ಶೆಟ್ಟಿ (48) ಎನ್ಮಾಡಿ ಯವರು ಅಲ್ಪ ಕಾಲದ ಅಸೌಖ್ಯದಿಂದ ನಿನ್ನೆ ರಾತ್ರಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಮರಣ ಹೊಂದಿದ್ದಾರೆ. ಅವರು ಪತ್ನಿ, ಇಬ್ಬರು ಪುತ್ರಿಯರು ಮತ್ತು ಅಪಾರ ಬಂದು ಬಳಗದವರನ್ನು ಆಗಲಿದ್ದಾರೆ.

LEAVE A REPLY

Please enter your comment!
Please enter your name here