Home ರಾಜಕೀಯ ಸಮಾಚಾರ ಶಾಸಕ ಹರೀಶ್ ಪೂಂಜ ಅವರಿಂದ ಜಿ.ಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಭೇಟಿ ಅಭಿವೃದ್ಧಿ ಕಾರ್ಯಗಳ ಬಗ್ಗೆ...

ಶಾಸಕ ಹರೀಶ್ ಪೂಂಜ ಅವರಿಂದ ಜಿ.ಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಭೇಟಿ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚೆ

0
15

ಬೆಳ್ತಂಗಡಿ : ಜು24 ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜ ರವರು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ನರ್ವಾಡೆ ವಿನಾಯಕ್ ಖಾರ್ಭರಿಯವರನ್ನು ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜ ಭೇಟಿಯಾಗಿ ತಾಲೂಕಿನ ಪ್ರಮುಖ ಕಾಮಗಾರಿಗಳಾದ ತಾಲೂಕು ಗ್ರಂಥಾಲಯ, ಅಂಬೇಡ್ಕರ್ ಭವನ ಹಾಗೂ ತಾಲೂಕು ಸರ್ಕಾರಿ ಆಸ್ಪತ್ರೆಯ ಶವಾಗರ ಹಾಗೂ ಇನ್ನಿತರ ಅಭಿವೃದ್ಧಿ ಕಾಮಗಾರಿಗಳನ್ನು ಶೀಘ್ರವಾಗಿ ನಡೆಸುವ ಕುರಿತು ಚರ್ಚಿಸಿದರು.

NO COMMENTS

LEAVE A REPLY

Please enter your comment!
Please enter your name here