Home ರಾಜಕೀಯ ಸಮಾಚಾರ ರೆಖ್ಯ ಕಾಡು ಹಂದಿ ದಾಳಿಯಿಂದ ಗಾಯಗೊಂಡ ವ್ಯಕ್ತಿ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ ರಾಜಕೀಯ ಸಮಾಚಾರ ರೆಖ್ಯ ಕಾಡು ಹಂದಿ ದಾಳಿಯಿಂದ ಗಾಯಗೊಂಡ ವ್ಯಕ್ತಿ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ By news Editor - July 25, 2025 11 0 FacebookTwitterPinterestWhatsApp ಬೆಳ್ತಂಗಡಿ; ಕಾಡು ಹಂದಿದಾಳಿಯಿಂದ ಗಾಯಗೊಂಡಿರುವರೆಖ್ಯಾ ಗ್ರಾಮದ ಬಾಲಕೃಷ್ಣ ಗೌಡ ಅವರ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿ ವೈಯುಕ್ತಿಕ ಧನ ಸಹಾಯ ನೀಡಿ ಶೀಘ್ರ ಗುಣಮುಖರಾಗುವಂತೆ ಹಾರೈಸಿದರು. ಸಂದರ್ಭದಲ್ಲಿ ಸ್ಥಳೀಯ ಮುಖಂಡರುಗಳು ಉಪಸ್ಥಿತರಿದ್ದರು.