Home ಸ್ಥಳೀಯ ಸಮಾಚಾರ ತೆಕ್ಕಾರು; ಗಾಳಿ ಮಳೆಗೆ ಹಾನಿ; ಸ್ಥಳಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

ತೆಕ್ಕಾರು; ಗಾಳಿ ಮಳೆಗೆ ಹಾನಿ; ಸ್ಥಳಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

6
0

ಬೆಳ್ತಂಗಡಿ; ತಾಲೂಕಿನಲ್ಲಿ ಸುರಿದ ಗಾಳಿ ಮಳೆಗೆ ತೆಕ್ಕಾರು ಗ್ರಾಮದ ಆನಲಿಕೆ ಶ್ರೀಮತಿ ಬೇಬಿ ಪೂಜಾರ್ತಿಯವರ ಮನೆಯು ಸಂಪೂರ್ಣ ಹಾನಿಗೊಳಗಾಗಿದ್ದು ಶಾಸಕ ಹರೀಶ್ ಪೂಂಜ ಅವರಿ ಶನಿವಾರ ಇಲ್ಲಿಗೆ ಭೇಟಿ ನೀಡಿ ವೈಯಕ್ತಿಕ ಸಹಾಯ ನೀಡಿ, ಮೇಲ್ಛಾವಣಿಗೆ ಶೀಟು ಒದಗಿಸುವ ಭರವಸೆ ನೀಡಿದರು.

LEAVE A REPLY

Please enter your comment!
Please enter your name here