Home ಸ್ಥಳೀಯ ಸಮಾಚಾರ ನಡಗ್ರಾಮದಲ್ಲಿ ಗಾಳಿ ಮಳೆಗೆ ಹಾನಿಯಾದ ಮನೆಗಳಿಗೆ ರಕ್ಷಿತ್ ಶಿವರಾಂ ಭೇಟಿ

ನಡಗ್ರಾಮದಲ್ಲಿ ಗಾಳಿ ಮಳೆಗೆ ಹಾನಿಯಾದ ಮನೆಗಳಿಗೆ ರಕ್ಷಿತ್ ಶಿವರಾಂ ಭೇಟಿ

0
2

ಬೆಳ್ತಂಗಡಿ;  ನಡ ಗ್ರಾಮದ ಲತೀಫ್ ಅವರ ಮನೆಯು ತೀವ್ರ ಸ್ವರೂಪದ ಗಾಳಿ ಮಳೆಗೆ ಸಂಪೂರ್ಣ ಕುಸಿದಿದ್ದು ಬಿದ್ದಿದ್ದು ಸ್ಥಳಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ಗ್ರಾಮೀಣ ಅಧ್ಯಕ್ಷರು ಅಝರ್ ನಾವೂರು. ಸ್ಥಳೀಯ ಕಾಂಗ್ರೆಸ್ ಮುಖಂಡ ಝಕೀರ್. ಯುವ ಕಾಂಗ್ರೆಸ್ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ಉಪಾಧ್ಯಕ್ಷರು ನವೀನ್ ಗೌಡ ಸವಣಾಲು .ಹಾಗೂ ಸ್ಥಳೀಯರು ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.

NO COMMENTS

LEAVE A REPLY

Please enter your comment!
Please enter your name here