


ಬೆಳ್ತಂಗಡಿ; ತಾಲೂಕಿನ ಪ್ರತಿಷ್ಠಿತ ಶ್ರೀ ಗುರುದೇವ ವಿವಿದೋದ್ದೇಶ ಸಹಕಾರ ಸಂಘದ ಅಧ್ಯಕ್ಷರಾಗಿ ಹಿರಿಯ ನ್ಯಾಯವಾದಿ ಭಗೀರಥ ಜಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಉಪಾಧ್ಯಕ್ಷರಾಗಿ ಜಗದೀಶ್ಚಂದ್ರ ಡಿ.ಕೆ ಅವರು ಆಯ್ಕೆಯಾಗಿದ್ದಾರೆ.
ತಾಲೂಕು ಸಹಕಾರ ಸಂಘಗಳ ಅಭಿವೃದ್ಧಿ ಅಧಿಕಾರಿ ಬಿ.ವಿ ಪ್ರತಿಮಾ ಅವರು ಚುನಾವಣಾ ಪ್ರಕ್ರಿಯೆ ನಡೆಸಿಕೊಟ್ಟರು. ನಿರ್ದೇಶಕ ರುಗಳು ಉಪಸ್ಥಿತರಿದ್ದರು.

