


ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಬುರುಡೆ ತೆಗೆದ ಜಾಗದಲ್ಲಿ ಎಸ್.ಐ.ಟಿ ಅಧಿಕಾರಿಗಳು ದೂರುದಾರನ ಜೊತೆ ಜುಲೈ28 ರಂದು ಹೋಗಿ ಸ್ಥಳ ಮಹಜರು ನಡೆಸಲಿದ್ದಾರೆ.
ಮೊದಲು ಎಸ್.ಐ.ಟಿ ಅಧಿಕಾರಿಗಳು ಬೆಳ್ತಂಗಡಿ ಕಚೇರಿಗೆ ಬಂದಿದ್ದು. ದೂರುದಾರನನ್ನು ಕರೆಸಿಕೊಂಡಿದ್ದು ಕೆಲವು ದಾಖಲೆಗಳಿಗೆ ದೂರುದಾರ ಸಹಿ ಹಾಕಿ ಬಳಿಕ ಬಿಗಿ ಭದ್ರತೆಯಲ್ಲಿ ಧರ್ಮಸ್ಥಳದಲ್ಲಿ ಬುರುಡೆ ತೆಗೆದ ಜಾಗಕ್ಕೆ ಹೋಗ ಮಹಜರು ನಡೆಸಲಿದ್ದಾರೆ.
