ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ಜುಲೈ 29 ರ ಕಾರ್ಯಾಚರಣೆಯನ್ನು 6:15 ಗಂಟೆಗೆ ಎಸ್.ಐ.ಟಿ ಅಧಿಕಾರಿಗಳು ಅಂತ್ಯ ಮಾಡಿದ್ದಾರೆ. ನಾಳೆ ಮತ್ತೆ ಮೂರನೇ ದಿನದ ಕಾರ್ಯಾಚರಣೆ ಮುಂದುವರಿಸಲಿದ್ದಾರೆ.
ಮೊದಲ ದಿನದ ಕಾರ್ಯಾಚರಣೆಯಲ್ಲಿ ಯಾವುದೇವಹೆಚ್ಚಿನ ಕುರುಹುಗಳು ಲಭ್ಯವಾಗಿರುವ ಬಗ್ಗೆ ಮಾಹಿತಿಗಳು ಲಭಿಸಿಲ್ಲ. ಗುರುತಿಸಲಾಗಿರುವ ಒಂದನೆ ಸ್ಥಳವನ್ನು ಅಗೆಯುವ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಮುಗಿಲಸಾಲಗಿದೆ
