Home ಅಪರಾಧ ಲೋಕ ಸ್ನಾನಘಟ್ಟದಲ್ಲಿ ಪತ್ತೆಯಾದ ಪಾನ್ ಕಾರ್ಡ್ ಮೂಲ ಹುಡುಕಿದ ಎಸ್.ಐ.ಟಿ

ಸ್ನಾನಘಟ್ಟದಲ್ಲಿ ಪತ್ತೆಯಾದ ಪಾನ್ ಕಾರ್ಡ್ ಮೂಲ ಹುಡುಕಿದ ಎಸ್.ಐ.ಟಿ

6
0

ಬೆಳ್ತಂಗಡಿ: ಹೆಣ ಹೂತಿಟ್ಟಿದ್ದೇನೆಂದು ಹೇಳಿರುವ ವ್ಯಕ್ತಿ ಗುರುತಿಸಿದ ಮೊದಲ ಜಾಗದಲ್ಲಿ ಪತ್ತೆಯಾಗಿದ್ದ ಪ್ಯಾನ್ ಕಾರ್ಡ್ ಬಗ್ಗೆ ಎಸ್. ಐ. ಟಿ ಅಧಿಕಾರಿಗಳು ಮಾಹಿತಿ ಕಲೆಹಾಕಿರುವುದಾಗಿ ತಿಳಿದು ಬಂದಿದೆ. ಅದು 2025ರಲ್ಲಿ ಸತ್ತ ಪುರುಷನ ಪ್ಯಾನ್ ಕಾರ್ಡ್ ಆಗಿದ್ದು, ಆತ ತನ್ನಹಳ್ಳಿಯ ಮನೆಯಲ್ಲಿ ಜಾಂಡೀಸ್ ನಲ್ಲಿ ಮೃತನಾಗಿದ್ದಾನೆಂದು, ಎಸ್‌ಐಟಿ ಅಧಿಕಾರಿಗಳು ಆತನ ತಂದೆಯನ್ನು ಸಂಪರ್ಕಿಸಿದಾಗ ಮಾಹಿತಿ ಸಿಕ್ಕಿರುವುದಾಗಿ ಎಸ್. ಐ. ಟಿ ಉನ್ನತ ಮೂಲಗಳಿಂದ ತಿಳಿದು ಬಂದಿದೆ

LEAVE A REPLY

Please enter your comment!
Please enter your name here