Home ಸ್ಥಳೀಯ ಸಮಾಚಾರ ಮೃತದೇಹ ಹೂತು ಹಾಕಿದ ಪ್ರಕರಣ; ಗ್ರಾ.ಪಂ ನಿಂದ ದಾಖಲೆ‌ಪಡೆದ ಎಸ್.ಐ.ಟಿ ತಂಡ

ಮೃತದೇಹ ಹೂತು ಹಾಕಿದ ಪ್ರಕರಣ; ಗ್ರಾ.ಪಂ ನಿಂದ ದಾಖಲೆ‌ಪಡೆದ ಎಸ್.ಐ.ಟಿ ತಂಡ

0
2

ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ಆಗಸ್ಟ್1 ರಂದು ಸಂಜೆ ಎಸ್.ಐ.ಟಿ ತಂಡದ ಅಧಿಕಾರಿಗಳು ಧರ್ಮಸ್ಥಳ ಗ್ರಾಮ ಪಂಚಾಯತಿಗೆ ಆಗಮಿಸಿ 1995 ರಿಂದ 2014 ರ ವರೆಗಿನ ಯುಡಿಆರ್ ದಾಖಲೆಗಳನ್ನು ಪಡೆದುಕೊಂಡಿರುವುದಾಗಿ ತಿಳಿದು ಬಂದಿದೆ.

NO COMMENTS

LEAVE A REPLY

Please enter your comment!
Please enter your name here