Home ಸ್ಥಳೀಯ ಸಮಾಚಾರ ಬಿಷಪ್ ಲಾರೆನ್ಸ್ ಮುಕ್ಕುಯಿ ಅವರಿಗೆ ಶುಭಾಶಯ ಕೋರಿದ ಶಾಸಕ ಹರೀಶ್ ಪೂಂಜ

ಬಿಷಪ್ ಲಾರೆನ್ಸ್ ಮುಕ್ಕುಯಿ ಅವರಿಗೆ ಶುಭಾಶಯ ಕೋರಿದ ಶಾಸಕ ಹರೀಶ್ ಪೂಂಜ

8
0

ಬೆಳ್ತಂಗಡಿ; ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ‌ ಬಿಷಪ್ ಲಾರೆನ್ಸ್ ಎಮ್. ಟಿ ಇವರು ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾಗಿ ಅಭಿಷಕ್ತರಾದ 26 ನೆಯ ವರ್ಷಾಚರಣೆಯ ಸಂದರ್ಭದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಬಿಷಪ್ ಲಾರೆನ್ಸ್ ಮುಕ್ಕುಯಿ ಅವರನ್ನು ಭೇಟಿಯಾಗಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ವಿಕಾರ್ ಜನರಲ್ ಫಾ. ಜೋಸೆಫ್ ವಲಿಯಪ ರಂಬಿಲ್ ಸೆಬಾಸ್ಟಿಯನ್ ಪಿ.ಸಿ, ಹಾಗೂ ಇತರರು ಇದ್ದರು.

LEAVE A REPLY

Please enter your comment!
Please enter your name here