Home ಬ್ರೇಕಿಂಗ್‌ ನ್ಯೂಸ್ ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ; 11ರಲ್ಲಿಯೂ ಸಿಗದ ಅವಶೇಷಗಳು

ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ; 11ರಲ್ಲಿಯೂ ಸಿಗದ ಅವಶೇಷಗಳು

0
4

ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ಆಗಸ್ಟ್ 5 ರಂದು 11 ನೇ ಗುರುತು ಮಾಡಿದ ಸ್ಥಳದಲ್ಲಿ 11:30 ರಿಂದ 1:55 ರವರೆಗೆ ದೂರುದಾರನ ಜೊತೆ ಎಸ್.ಐ.ಟಿ ಅಧಿಕಾರಿಗಳು ಹಾಗೂ ಇತರ ಇಲಾಖೆಯ ಅಧಿಕಾರಿಗಳ ಜೊತೆ ಅಸ್ಥಿಪಂಜರಕ್ಕಾಗಿ ಕಾರ್ಯಾಚರಣೆ ನಡೆಸಿದರೂ ಯಾವುದೇ ಅಸ್ಥಿಪಂಜರ ಪತ್ತೆಯಾಗಿಲ್ಲ ಎಂದು ತಿಳಿದು ಬಂದಿದೆ. ಇನ್ನೂ 12 ನೇ ಗುರುತು ಮಾಡಿದ ಜಾಗದಲ್ಲಿ ಊಟ ಮಾಡಿದ ಬಳಿಕ ಕಾರ್ಯಾಚರಣೆಗೆ ಮಾಡಲಿದ್ದಾರೆ.

NO COMMENTS

LEAVE A REPLY

Please enter your comment!
Please enter your name here