Home ಸ್ಥಳೀಯ ಸಮಾಚಾರ ಜಯಂತ್ ಟಿ.ದೂರು ಎಸ್.ಐ.ಟಿ ಗೆ ಹಸ್ತಾಂತರ

ಜಯಂತ್ ಟಿ.ದೂರು ಎಸ್.ಐ.ಟಿ ಗೆ ಹಸ್ತಾಂತರ

1
0

ಬೆಳ್ತಂಗಡಿ; ಧರ್ಮಸ್ಥಳ ಗ್ರಾಮದಲ್ಲಿ ಪೊಲೀಸರು ಪ್ರಕರಣ ದಾಖಲಿಸದೆ ಮೃತದೇಹವೊಂದನ್ನು ಹೂತು ಹಾಕಿರುವುದಾಗಿ ಧರ್ಮಸ್ಥಳ ಠಾಣೆಗೆ ನೀಡಿದ್ದ ದೂರರ್ಜಿಯನ್ನು ಇದೀಗ ಕರ್ನಾಟಕ ರಾಜ್ಯ ಡಿಜಿಪಿ&ಐಜಿಪಿ ಅವರ ಆದೇಶದಂತೆ ಮುಂದಿನ ವಿಚಾರಣೆಗಾಗಿ ಎಸ್.ಐ.ಟಿ ತಂಡಕ್ಕೆ ಹಸ್ತಾಂತರಿಸಿರುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರು ಮಾಹಿತಿ ನೀಡಿದ್ದಾರೆ.
ಈ ಪ್ರಕರಣದ ಮುಂದಿನ ತನಿಖೆಯನ್ನು ಎಸ್.ಐ.ಟಿ ತಂಡ ನಡೆಸಲಿದೆ.

LEAVE A REPLY

Please enter your comment!
Please enter your name here