Home ಸ್ಥಳೀಯ ಸಮಾಚಾರ ಮೃತದೇಹ ಹೂತು ಹಾಕಿದ ಪ್ರಕರಣ; ಧರ್ಮಸ್ಥಳ ಗ್ರಾ.ಪಂ ನಿಂದ ದಾಖಲೆಗಳನ್ನು ಪಡೆದುಕೊಂಡ ಎಸ್.ಐ.ಟಿ ತಂಡ

ಮೃತದೇಹ ಹೂತು ಹಾಕಿದ ಪ್ರಕರಣ; ಧರ್ಮಸ್ಥಳ ಗ್ರಾ.ಪಂ ನಿಂದ ದಾಖಲೆಗಳನ್ನು ಪಡೆದುಕೊಂಡ ಎಸ್.ಐ.ಟಿ ತಂಡ

3
0

ಬೆಳ್ತಂಗಡಿ; ಹಲವಾರು ಮೃತದೇಹಗಳನ್ನು ಹೂತು ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಗ್ರಾಮ ಪಂಚಾಯತ್ ಗೆ ಬಂದ SIT ಯ ಒಂದು ತಂಡ ಹಲವಾರು ದಾಖಲೆಗಳನ್ನು ಪಡೆದುಕೊಂಡಿರುವುದಾಗಿ ತಿಳಿದು

1995 ರಿಂದ 2014 ರವರೆಗೆ ಕರ್ತವ್ಯ ಮಾಡಿದ ಪಿಡಿಒ ಗಳು, ಇತರ ಅಧಿಕಾರಿಗಳ ವಿ.ಎ ಗಳ ಬಗೆಗಿನ ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿರುವುದಾಗಿ ತಿಳಿದು ಬಂದಿದೆ
ಎಸ್.ಐ.ಟಿ ಇನ್ಸ್ಪೆಕ್ಟರ್ ಸಂಪತ್ ಆಗಸ್ಟ್ 6 ರಂದು ಬೆಳಗ್ಗೆ ಗ್ರಾಮ ಪಂಚಾಯತಿಗೆ ಆಗಮಿಸಿ ದಾಖಲೆ ವಶಕ್ಕೆ ಪಡೆದುಕೊಂಡಿದ್ದಾರೆ.

LEAVE A REPLY

Please enter your comment!
Please enter your name here