Home ಅಪರಾಧ ಲೋಕ ಯುಟ್ಯೂಬ್ ನಲ್ಲಿ ನಿಂದನೆ ಪುನಿತ್ ಕೆರೆಹಳ್ಳಿ ವಿರುದ್ದ ಪ್ರಕರಣ ದಾಖಲು

ಯುಟ್ಯೂಬ್ ನಲ್ಲಿ ನಿಂದನೆ ಪುನಿತ್ ಕೆರೆಹಳ್ಳಿ ವಿರುದ್ದ ಪ್ರಕರಣ ದಾಖಲು

146
0

ಬೆಳ್ತಂಗಡಿ; ಯುಟ್ಯೂಬ್ ನಲ್ಲಿ ಅಶ್ಲೀಲವಾಗಿ ಮಾತನಾಡಿದ ಬಗ್ಗೆ ಪುನೀತ್ ಕೆರೆಹಳ್ಳಿ ವಿರುದ್ದ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಈ ಬಗ್ಗೆ ಜೆರೋಮ್ ಬರ್ಬೋಜಝಾ ಎಂಬವರು. ದೂರು ನೀಡಿದ್ದು ಅದರಂತೆ ಬೆಳ್ತಂಗಡಿ ಠಾಣೆಯಲ್ಲಿ ಕಲಂ 296, ಬಿ.ಎನ್.ಎಸ್. 2023ರಂತೆ ಪ್ರಕರಣ ದಾಖಲಿಸಲಾಗಿದೆ.

LEAVE A REPLY

Please enter your comment!
Please enter your name here