Home ಅಪರಾಧ ಲೋಕ ಬೆಳ್ತಂಗಡಿ; ಸಾಮಾಜಿಕ ಜಾಲತಾಣದಲ್ಲಿ ಆಶ್ಲೀಲ ಪದ‌ಬಳಕೆ; ರಾಕೇಶ್ ಶೆಟ್ಟಿ ವಿರುದ್ದ ಪ್ರಕರಣ ದಾಖಲು

ಬೆಳ್ತಂಗಡಿ; ಸಾಮಾಜಿಕ ಜಾಲತಾಣದಲ್ಲಿ ಆಶ್ಲೀಲ ಪದ‌ಬಳಕೆ; ರಾಕೇಶ್ ಶೆಟ್ಟಿ ವಿರುದ್ದ ಪ್ರಕರಣ ದಾಖಲು

171
0

ಬೆಳ್ತಂಗಡಿ; ಸಾಮಾಜಿಕ ಜಾಲತಾಣಗಳಲ್ಲಿ ಸಾರ್ವಜನಿಕರಿಗೆ ಕಿರಿಕಿರಿಯಾಗುವಂತೆ ಅಶ್ಲೀಲವಾಗಿ ಮಾತನಾಡಿರುವ ಬಗ್ಗೆ ರಾಕೇಶ್ ಶೆಟ್ಟಿ ವಿರುದ್ದ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಬೆಳ್ತಂಗಡಿ ನಿವಾಸಿ ಶ್ರೀನಿವಾಸ್ ಎಂಬವರು ಈ ಬಗ್ಗೆ ದೂರು ನೀಡಿದ್ದು ರಾಕೇಶ್ ಶೆಟ್ಟಿ ಎಂಬಾತನು ಯೂಟ್ಯೂಬ್ ನಲ್ಲಿ ಸಾರ್ವಜನಿಕರಿಗೆ ಕಿರಿಕಿರಿಯಾವುವಂತೆ ಅಶ್ಲೀಲ ಪದಗಳನ್ನು ಬಳಸಿ ಮಾತನಾಡಿರುವ ವೀಡಿಯೋ ಕಂಡುಬಂದಿರುವುದಾಗಿ ದೂರು ನೀಡಿದ್ದಾರೆ. ಈದೂರಿನ ಹಿನ್ನಲೆಯಲ್ಲಿ ಬೆಳ್ತಂಗಡಿ ಠಾಣೆಯಲ್ಲಿ ಕಲಂ 296ಬಿ.ಎನ್. ಎಸ್. ಅಂತೆ ಪ್ರಕರಣ ದಾಖಲಿಸಲಾಗಿದೆ

LEAVE A REPLY

Please enter your comment!
Please enter your name here