Home ಅಪರಾಧ ಲೋಕ ಸಾಮಾಜಿಕ ಜಾಲತಾಣದಲ್ಲಿ ಧರ್ಮ ಧರ್ಮ ಗಳ ನಡುವೆ ವೈಮನಸ್ಯ ಮೂಡಿಸುವ ಸಂದೇಶ; ವಸಂತ ಗಿಳಿಯಾರ್ ವಿರುದ್ದ...

ಸಾಮಾಜಿಕ ಜಾಲತಾಣದಲ್ಲಿ ಧರ್ಮ ಧರ್ಮ ಗಳ ನಡುವೆ ವೈಮನಸ್ಯ ಮೂಡಿಸುವ ಸಂದೇಶ; ವಸಂತ ಗಿಳಿಯಾರ್ ವಿರುದ್ದ ಪ್ರಕರಣ‌ ದಾಖಲು

4
0

ಬೆಳ್ತಂಗಡಿ; ಧರ್ಮ ಧರ್ಮಗಳ ನಡುವೆ ಸಮುದಾಯಗಳ ನಡುವೆ ವೈಮನಸ್ಯವುಂಟುಮಾಡುವ ಸಂದೇಶವನ್ನು ಫೇಸ್ ಬುಕ್ ನಲ್ಲಿ ಪ್ರಸಾರ ಮಾಡಿದ ಬಗ್ಗೆ ವಸಂತ ಗಿಳಿಯಾರ್ ವಿರುದ್ದ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಈ ಬಗ್ಗೆ ಶೇಖರ ಲಾಯಿಲ ಎಂಬವರು ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿದ್ದು ವಸಂತ ಗಿಳಿಯಾರ್ ಅವರು ಫೇಸ್ ಬುಕ್ ನಲ್ಲಿ ಹಾಕಿರುವ ಸಂದೇಶದಿಂದ ಧರ್ಮ ಧರ್ಮಗಳ ನಡುವೆ ಹಾಗೂ ಸಮುದಾಯಗಳ ನಡುವೆ ವೈಮನಸ್ಸು ಮೂಡುವಂತಿದ್ದು ಇದರಿಂದ ಸಾಮಾಜಿಕ ಸ್ವಾಸ್ಥ್ಯ ಕೆಡುವ ಸಾಧ್ಯತೆಗಳಿವೆ ಎಂಬುದಾಗಿ ದೂರು ನೀಡಿದ್ದು ಅದರಂತೆ ಬೆಳ್ತಂಗಡಿ ಠಾಣೆಯಲ್ಲಿ ಸೆಕ್ಷನ್ 196(1)(ಎ), 353(2) ಬಿಎನ್ಎಸ್ ನಂತೆ ಪ್ರಕರಣ ದಾಖಲಿಸಲಾಗಿದೆ.

LEAVE A REPLY

Please enter your comment!
Please enter your name here