Home ಅಪರಾಧ ಲೋಕ ಸಂದ್ಯಾ ವಾಯ್ಸ್ ಫಾರ್ ಜಸ್ಟಿಸ್ ಎಂಬ ಫೇಸ್ ಬುಕ್ ಪೇಜ್ ವಿರುದ್ದ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ...

ಸಂದ್ಯಾ ವಾಯ್ಸ್ ಫಾರ್ ಜಸ್ಟಿಸ್ ಎಂಬ ಫೇಸ್ ಬುಕ್ ಪೇಜ್ ವಿರುದ್ದ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

1
0

ಬೆಳ್ತಂಗಡಿ; ಸಂದ್ಯಾ ಎಂಬ ಹೆಸರಿನಲ್ಲಿ ಸಂದ್ಯಾ ವಾಯ್ಸ್ ಫಾರ್ ಜಸ್ಟಿಸ್ ಎಂಬ ಫೇಸ್ ಬುಕ್ ಪೇಜ್ ನಲ್ಲಿ ಸಾರ್ವಜನಿಕರಿಗೆ ಕಿರಿಕಿರಿಯುಂಟುಮಾಡುವಂತೆ ಅಶ್ಲೀಲವಾಗಿ ಮಾತನಾಡಿದ ಬಗ್ಗೆ ಫೇಸ್ ಬುಕ್ ಪೇಜ್ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಈ ಬಗ್ಗೆ ದಯಾನಂದ ಎಂಬವರು ಪೊಲೀಸರಿಗೆ ದೂರು ನೀಡಿದ್ದು ಅದರಂತೆ ಪೇಜ್ ವಿರುದ್ದ ಕಲಂ 296 ಬಿ‌ಎನ್.ಎಸ್ ನಂತೆ ಪ್ರಕರಣ ದಾಖಲಿಸಲಾಗಿದೆ

LEAVE A REPLY

Please enter your comment!
Please enter your name here