Home ಸ್ಥಳೀಯ ಸಮಾಚಾರ ಬೆಳ್ತಂಗಡಿ ನ್ಯಾಯಾಲಯದ ಅವರಣದಲ್ಲಿ ಸ್ವಾತಂತ್ರೋತ್ಸವ ಆಚರಣೆ

ಬೆಳ್ತಂಗಡಿ ನ್ಯಾಯಾಲಯದ ಅವರಣದಲ್ಲಿ ಸ್ವಾತಂತ್ರೋತ್ಸವ ಆಚರಣೆ

0

ಬೆಳ್ತಂಗಡಿ; ಇಲ್ಲಿನ ನ್ಯಾಯಾಲಯದ ಅವರಣದಲ್ಲಿ ಸ್ವಾತಂತ್ರೋತ್ಸವ ಆಚರಣೆ ನಡೆಯಿತು.

ಧ್ವಜಾರೋಹಣವನ್ನು ಹಿರಿಯ ಸಿವಿಲ್ ನ್ಯಾಯಾಧೀಶರಾದ ಶ್ರೀ ಮನು ಬಿ ಕೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಶ್ರೀ ಸಂದೇಶ್ ಕೆ, ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಶ್ರೀ ವಿಜಯೇಂದ್ರ ಟಿ ಹೆಚ್, ಕಿರಿಯ ವಕೀಲರ ಸಮಿತಿಯ ಅಧ್ಯಕ್ಷರಾದ ಅಲೋಶಿಯಸ್ ಎಸ್ ಲೋಬೋ, ಪ್ರಧಾನ ಕಾರ್ಯದರ್ಶಿ ನವೀನ್ ಬಿ ಕೆ, ಕೋಶಾಧಿಕಾರಿ ಪ್ರಶಾಂತ್ ಎಂ., ಚಿದಾನಂದ ಪಿ, ಅಪರ ಸರಕಾರಿ ವಕೀಲರಾದ ಮನೋಹರ್ ಕುಮಾರ್ ಎ, ಹಿರಿಯ ವಕೀಲರಾದ ಹರಿಶ್ಚಂದ್ರ ಬಲ್ಲಾಳ್, ಶೈಲೇಶ್ ತೋಸರ್, ಸತೀಶ್ ಹೆಚ್ ಎಲ್, ಗಂಗಾಧರ ಪೂಜಾರಿ, ಶ್ರೀಮತಿ ಸ್ವರ್ಣಲತ, ಅಸ್ಮಾ, ಮಮತಾಜ್ ಬೇಗಂ,ನ್ಯಾಯಾಲಯ ಸಿಬ್ಬಂದಿವರ್ಗ, ಪೊಲೀಸ್ ಸಿಬ್ಬಂದಿ, ಸ್ಥಳೀಯ ಅಂಗನವಾಡಿ ಮಕ್ಕಳು ಮತ್ತು ನಾಗರಿಕರು ಉಪಸ್ಥಿತರಿದ್ದರು.

NO COMMENTS

LEAVE A REPLY

Please enter your comment!
Please enter your name here

Exit mobile version