Home ಬ್ರೇಕಿಂಗ್‌ ನ್ಯೂಸ್ ಬೆಳ್ತಂಗಡಿ : ಯೂಟ್ಯೂಬರ್ ಸಮೀರ್.ಎಮ್.ಡಿ ಗೆ ನಿರೀಕ್ಷಣಾ ಜಾಮೀನು ಮಂಜೂರು

ಬೆಳ್ತಂಗಡಿ : ಯೂಟ್ಯೂಬರ್ ಸಮೀರ್.ಎಮ್.ಡಿ ಗೆ ನಿರೀಕ್ಷಣಾ ಜಾಮೀನು ಮಂಜೂರು

10
0

ಬೆಳ್ತಂಗಡಿ : ಧರ್ಮಸ್ಥಳ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಯುಟ್ಯೂಬರ್ ಸಮೀರ್ ಎಂ.ಡಿ ಅವರಿಗೆ ಮಂಗಳೂರಿನ ನ್ಯಾಯಾಲಯವು ನಿರೀಕ್ಷಣಾ ಜಾಮಿನು ಮಂಜೂರು ಮಾಡಿರುವುದಾಗಿ ತಿಳಿದು ಬಂದಿದೆ.

ಸಮೀರ್ ನನ್ನು ಬಂಧಿಸಲು ಧರ್ಮಸ್ಥಳ ಪೊಲೀಸರು ಬೆಂಗಳೂರಿಗೆ ತೆರಳಿದ್ದರೂ ಈತ ಮನೆಯಲ್ಲಿ ಇರದ ಕಾರಣ ವಶಕ್ಕೆ ಪಡೆಯಲು ಸಾಧ್ಯವಾಗಿರಲಿಲ್ಲ ಇದೀಗ ಆತನಿಗೆ ಮಂಗಳೂರಿನ ಜಿಲ್ಲಾ ಸತ್ರ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ. ಇದರದಾಗಿ ಸಮೀರ್ ಗೆ ಬಂಧನ ಭೀತಿಯಿಂದ ತಪ್ಪಿಸಿಕೊಂಡಂತಾಗಿದೆ.

LEAVE A REPLY

Please enter your comment!
Please enter your name here