Home ಸ್ಥಳೀಯ ಸಮಾಚಾರ ಬೆಳ್ತಂಗಡಿ : ಯೂಟ್ಯೂಬರ್ ಸಮೀರ್.ಎಮ್.ಡಿ ವಿಚಾರಣೆ ಅಂತ್ಯ; ನಾಳೆ ಮತ್ತೆ ವಿಚಾರಣೆಗೆ ಬರಲು ಸೂಚನೆ

ಬೆಳ್ತಂಗಡಿ : ಯೂಟ್ಯೂಬರ್ ಸಮೀರ್.ಎಮ್.ಡಿ ವಿಚಾರಣೆ ಅಂತ್ಯ; ನಾಳೆ ಮತ್ತೆ ವಿಚಾರಣೆಗೆ ಬರಲು ಸೂಚನೆ

0
2

ಬೆಳ್ತಂಗಡಿ : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಯೂಟ್ಯೂಬರ್ ಸಮೀರ್.ಎಮ್.ಡಿ ಆ.24 ರಂದು ಭಾನುವಾರ ಬೆಳಗ್ಗೆ 1 ಗಂಟೆಗೆ ಬಂದು ಸಂಜೆ 6 ಗಂಟೆಗೆ ವಿಚಾರಣೆ ಮುಗಿಸಿ ವಾಪಸ್ ಕಾರಿನಲ್ಲಿ ವಕೀಲರ ಜೊತೆ ವಾಪಸ್ ತೆರಳಿದ್ದಾನೆ.

ಬೆಳ್ತಂಗಡಿ ಸರ್ಕಲ್ ಇನ್ಸ್ಪೆಕ್ಟರ್ ನಾಗೇಶ್ ಕದ್ರಿ ಇಂದು ದಾಖಲೆ ಮೂಲಕ ವಿಚಾರಣೆ ನಡೆಸಿದ್ದು. ಆ.25 ಸೋಮವಾರದಂದು ಮತ್ತೆ ವಿಚಾರಣೆಗೆ ಬರಲು ನೋಟಿಸ್ ನೀಡಿ ಸೂಚನೆ ಕೊಟ್ಟು ದಾಖಲೆಗಳಿಗೆ ಸಹಿ ಪಡೆದು ಕಳುಹಿಸಿದ್ದಾರೆ.ಎI ವಿಡಿಯೋ ಮಾಡಲು ಬಳಸಿದ ಕಂಪ್ಯೂಟರ್ ಮತ್ತು ಮೊಬೈಲ್ ವಶಕ್ಕೆ ಪಡೆಯಲು ಬಾಕಿ ಇರುವುದಾಗಿ ಪೊಲೀಸ್ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

NO COMMENTS

LEAVE A REPLY

Please enter your comment!
Please enter your name here