Home ಬ್ರೇಕಿಂಗ್‌ ನ್ಯೂಸ್ ಬೆಳ್ತಂಗಡಿ : ಬ್ರಹ್ಮವಾರ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪ್ರಕರಣ; ವಿಚಾರಣೆಗಾಗಿ ಮಹೇಶ್ ಶೆಟ್ಟಿ ತಿಮರೋಡಿ ಬೆಳ್ತಂಗಡಿ...

ಬೆಳ್ತಂಗಡಿ : ಬ್ರಹ್ಮವಾರ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪ್ರಕರಣ; ವಿಚಾರಣೆಗಾಗಿ ಮಹೇಶ್ ಶೆಟ್ಟಿ ತಿಮರೋಡಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ಹಾಜರು

25
0

ಬೆಳ್ತಂಗಡಿ: ಬ್ರಹ್ಮವಾರ ಪೊಲೀಸ್ ಠಾಣೆಯಲ್ಲಿ ಯೂಟ್ಯೂಬ್ ನಲ್ಲಿ ಬಿಜೆಪಿಯ ಸಂತೋಷ್ ಜಿ ಬಗ್ಗೆ ಅವ್ಯಾಚ ಶಬ್ದಗಳಿಂದ ಬೈದು ವಿಡಿಯೋ ಪ್ರಸಾರವಾದ ಬಗ್ಗೆ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಆ.21 ರಂದು ಉಜಿರೆ ನಿವಾಸದಿಂದ ಮಹೇಶ್ ಶೆಟ್ಟಿ ತಿಮರೋಡಿಯನ್ನು ಬ್ರಹ್ಮವಾರ ಪೊಲೀಸರು ಬಂಧಿಸಲು ಬಂದಾಗ ಕರ್ತವ್ಯಕ್ಕೆ ಅಡ್ಡಿಪಡಿಸಿದ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಬ್ರಹ್ಮವಾರ ಪೊಲೀಸರು ಆ.22 ರಂದು ಪ್ರಕರಣ ದಾಖಲಿಸಿದ್ದರು. ಈ ಪ್ರಕರಣದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಆರೋಪಿ -3 ಅಗಿದ್ದರು. ಈ ಪ್ರಕರದಲ್ಲಿ ವಿಚಾರಣೆಗಾಗಿ ತಿಮರೋಡಿ ಮಹೇಶ್ ಶೆಟ್ಟಿ ತಿಮರೋಡಿ ಆ.29 ರಂದು ಬೆಳಗ್ಗೆ 11:20 ಕ್ಕೆ ವಿಚಾರಣೆಗಾಗಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ಹಾಜರಾಗಿದ್ದಾರೆ‌.

LEAVE A REPLY

Please enter your comment!
Please enter your name here