Home ಬ್ರೇಕಿಂಗ್‌ ನ್ಯೂಸ್ ಬುರುಡೆ ಪ್ರಕರಣ; ಉಜಿರೆಯ ಖಾಸಗಿ ಲಾಡ್ಜ್ ನಲ್ಲಿ ಸ್ಥಳ  ಮಹಜರು

ಬುರುಡೆ ಪ್ರಕರಣ; ಉಜಿರೆಯ ಖಾಸಗಿ ಲಾಡ್ಜ್ ನಲ್ಲಿ ಸ್ಥಳ  ಮಹಜರು

26
0

ಬೆಳ್ತಂಗಡಿ : ಬುರುಡೆ ಚಿನ್ನಯ್ಯನ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆ.1 ರಂದು ಸಂಜೆ 7 ಗಂಟೆಗೆ ಉಜಿರೆ – ಚಾರ್ಮಾಡಿ ರಸ್ತೆಯಲ್ಲಿರುವ ಖಾಸಗಿ ಲಾಡ್ಜ್ ಹಾಗೂ ಹೊಟೇಲ್ ಗೆ ಕರೆದುಕೊಂಡು ಬಂದು ಎಸ್.ಐ.ಟಿ ಅಧಿಕಾರಿಗಳು ಮಹಜರು ನಡೆಸುತ್ತಿದ್ದಾರೆ.

ಚಿನ್ನಯ್ಯ ಈ ಲಾಡ್ಜ್  ನಲ್ಲಿ ಒಂದು ದಿನ ವಾಸ್ತವ್ಯ ಮಾಡಿದ್ದರಿಂದ ಈ ಲಾಡ್ಜ್ ಗೆ ಚಿನ್ನಯ್ಯನನ್ನು ಕರೆದುಕೊಂಡು ಎಫ್ಎಸ್ಎಲ್ ವಿಭಾಗದ ಸೋಕೊ ಸಿಬ್ಬಂದಿಗಳ ಜೊತೆ ಮಹಜರು ಕಾರ್ಯ ನಡೆಸುತ್ತಿದ್ದಾರೆ‌.

LEAVE A REPLY

Please enter your comment!
Please enter your name here