Home ಅಪರಾಧ ಲೋಕ ಗಿರೀಶ್ ಮಟ್ಟಣ್ಣನವರ್ ವಿರುದ್ದ ಮತ್ತೊಂದು ಪ್ರಕರಣ ದಾಖಲು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹಕಿದ ಆರೋಪ

ಗಿರೀಶ್ ಮಟ್ಟಣ್ಣನವರ್ ವಿರುದ್ದ ಮತ್ತೊಂದು ಪ್ರಕರಣ ದಾಖಲು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹಕಿದ ಆರೋಪ

28
0

ಬೆಳ್ತಂಗಡಿ; ಸಾಮಾಜಿಕ ಜಾಲತಾಣದಲ್ಲಿ ಸಾರ್ವಜನಿಕರಿಗೆ ಕಿರಿಕಿರಿಯಾಗುವಂತೆ ಅಶ್ಲೀಲವಾಗಿ ಮಾತನಾಡಿ ವಿಡಿಯೋವನ್ನು ಹರಿಬಿಟ್ಟ ಬಗ್ಗೆ ಹೋರಾಟಗಾರ ಗಿರೀಶ್ ಮಟ್ಟಣ್ಣನವರ್ ವಿರುದ್ದ ಬೆಳ್ತಂಗಡಿ ಠಾಣೆಯಲ್ಲಿ ಮತ್ತೊಂದು ಪ್ರಕರಣ ದಾಖಲಿಸಾಲಗಿದೆ.
ಧರ್ಮಸ್ಥಳ ನಿವಾಸಿ ರಾಹೇಂದ್ರ ದಾಸ್ ಡಿ ಅವರು ಈ ಬಗ್ಗೆ ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿದ್ದು ಸಾರ್ವಜನಿಕರಿಗೆ ಕಿರಿಕಿರಿಯುಂಟುಮಾಡುವಂತೆವ ಅಶ್ಲೀಲವಾಗಿ ಮಾತನಾಡುವ ವಿಡಿಯೋವನ್ನು ಜನತಾ ನ್ಯೂಸ್ ನಲ್ಲಿ ಹರಿಬಿಟ್ಟಿದ್ದು ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಗಿದೆ. ಅದರಂತೆ ಗಿರೀಶ್ ಮಟ್ಟಣ್ಣನವರ್ ವಿರುದ್ದ ಬೆಳ್ತಂಗಡಿ ಠಾಣೆಯಲ್ಲಿ 296ಬಿ.ಎನ್.ಎಸ್. ನಂತೆ ಪ್ರಕರಣ ದಾಖಲಿಸಿದ್ದಾರೆ.

LEAVE A REPLY

Please enter your comment!
Please enter your name here