
ಹೊಸದಿಲ್ಲಿ : ಉಪರಾಷ್ಟ್ರಪತಿ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಎನ್‌ಡಿಎ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್ ಗೆಲುವು ಸಾಧಿಸಿದ್ದಾರೆ.
ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್ ಮತ್ತು ವಿರೋಧ ಪಕ್ಷದ ಅಭ್ಯರ್ಥಿ ಬಿ ಸುದರ್ಶನ್ ರೆಡ್ಡಿ ಅವರ ಮಧ್ಯೆ ನೇರ ಸ್ಪರ್ಧೆ ನಡೆದಿತ್ತು.
ಉಪರಾಷ್ಟ್ರಪತಿ ಚುನಾವಣೆಯಲ್ಲಿ 766 ಸಂಸದರು ಮತ ಚಲಾಯಿಸಿದ್ದಾರೆ. ಇದರಲ್ಲಿ ರಾಧಾಕೃಷ್ಣನ್ ಅವರಿಗೆ 452ಮತಗಳು ಲಭಿಸಿದೆ