Home ರಾಜಕೀಯ ಸಮಾಚಾರ ಮಾಲಾಡಿ; ಶಾಸಕ ಹರೀಶ್ ಪೂಂಜ ಅವರಿಂದ ಪೆರ್ಡೆ ಕ್ರಾಸ್ ನಿಂದ ಊರ್ಲ 1 ಕೋಟಿ ವೆಚ್ಚದ... ರಾಜಕೀಯ ಸಮಾಚಾರ ಮಾಲಾಡಿ; ಶಾಸಕ ಹರೀಶ್ ಪೂಂಜ ಅವರಿಂದ ಪೆರ್ಡೆ ಕ್ರಾಸ್ ನಿಂದ ಊರ್ಲ 1 ಕೋಟಿ ವೆಚ್ಚದ ಕಾಂಕ್ರೀಟ್ ರಸ್ತೆ ಉದ್ಘಾಟನೆ By news Editor - September 14, 2025 9 0 FacebookTwitterPinterestWhatsApp ಬೆಳ್ತಂಗಡಿ; ಮಾಲಾಡಿ ಗ್ರಾಮ ಊರ್ಲ ಪರಿಸರದ ನಾಗರಿಕರ ಹಲವು ದಶಕಗಳ ಬೇಡಿಕೆಯಾದ ಪೂಂಜಾಲಕಟ್ಟೆ ನೈನಾಡ್ ಸಂಪರ್ಕ ರಸ್ತೆಯಲ್ಲಿ ಪೇರ್ಡೆಯಿಂದ ಊರ್ಲದವರೆಗಿನ ರಸ್ತೆ ಕಾಂಕ್ರೀಟಿಕರಣ ಕಾಮಗಾರಿಯಯ ಪೂರ್ಣಗೊಂಡಿದ್ದು ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜ ಅವರು ಸೆ 14ರಂದು ನೆರವೇರಿಸಿದರು.