Home ಅಪರಾಧ ಲೋಕ ಬೆಳ್ತಂಗಡಿ : ಬಂಗ್ಲೆಗುಡ್ಡೆಯಲ್ಲಿ ಮೂರು ತಲೆಬರುಡೆ ಪತ್ತೆ

ಬೆಳ್ತಂಗಡಿ : ಬಂಗ್ಲೆಗುಡ್ಡೆಯಲ್ಲಿ ಮೂರು ತಲೆಬರುಡೆ ಪತ್ತೆ

0

ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣಕ್ಕೆ‌ ಸಂಬಂಧಿಸಿದಂತೆ ನಡೆಯುತಗತಿರುವ  ಎಸ್.ಐ‌.ಟಿ ಕಾರ್ಯಾಚರಣೆಯಲ್ಲಿ  ನೇತ್ರಾವತಿ ಸ್ನಾನಘಟ್ಟದ ಸಮೀಪ ಬಂಗ್ಲೆ ಗುಡ್ಡದಲ್ಲಿ ಮೂರು ಮಾನವನ ತಲೆಬರುಡೆ ಹಾಗೂ ಒಂದು ಐಡಿ ಕಾರ್ಡ್ ಪತ್ತೆಯಾಗಿರುವುದಾಗಿ ಎಸ್.ಐ.ಟಿ ಮೂಲಗಳು ತಿಳಿಸಿದೆ.

ಧರ್ಮಸ್ಥಳ ಗ್ರಾಮದ ನೇತ್ರಾವತಿ ಬಂಗ್ಲೆಗುಡ್ಡೆ ಪ್ರದೇಶದಲ್ಲಿ ಸೆ.16 ರಂದು 5 ಗಂಟೆ ವೇಳೆಗೆ ಎಸ್‌.ಐ.ಟಿ ಅಧಿಕಾರಿಗಳ ಕಾರ್ಯಾಚರಣೆಯಲ್ಲಿ ಮಾನವನ ಮೂರು ತಲೆ ಬುರುಡೆ ಮತ್ತು ಒಂದು ಗಂಡಸ್ಸಿನ ಹಿರಿಯ ನಾಗರಿಕ ಐಡಿ ಕಾರ್ಡ್ ಪತ್ತೆಯಾಗಿದ್ದು ಮಹಜರು ಕಾರ್ಯ ನಡೆಸುತ್ತಿದ್ದಾರೆ.

NO COMMENTS

LEAVE A REPLY

Please enter your comment!
Please enter your name here

Exit mobile version