Home ಸ್ಥಳೀಯ ಸಮಾಚಾರ ಬೆಳ್ತಂಗಡಿ ತಾಲೂಕು ಆಸ್ಪತ್ರೆಗೆ ರಾಜ್ಯ ಸರಕಾರದಿಂದ 50ಲಕ್ಷ ಅನುದಾನ ಮಂಜೂರು

ಬೆಳ್ತಂಗಡಿ ತಾಲೂಕು ಆಸ್ಪತ್ರೆಗೆ ರಾಜ್ಯ ಸರಕಾರದಿಂದ 50ಲಕ್ಷ ಅನುದಾನ ಮಂಜೂರು

41
0

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಆಸ್ಪತ್ರೆಯ ಕಟ್ಟಡದ ಅಭಿವೃದ್ಧಿಗೆ ರಾಜ್ಯ ಸರಕಾರದ ಆರೋಗ್ಯ ಇಲಾಖೆಯಿಂದ ರೂ.50ಲಕ್ಷ ವಿಶೇಷ ಅನುದಾನವನ್ನು ಮಂಜೂರುಗೊಳಿಸಿದೆ.
ತಾಲೂಕು ಆಸ್ಪತ್ರೆ ಕಟ್ಟಡ ಮತ್ತು ವಸತಿಗೃಹಗಳ ದುರಸ್ತಿ ಕಾರ್ಯಕ್ಕಾಗಿ ರೂ 50 ಲಕ್ಷ ಅನುದಾನವನ್ನು ಮಂಜೂರು ಮಾಡಲಾಗಿದೆ.

LEAVE A REPLY

Please enter your comment!
Please enter your name here