Home ಅಪಘಾತ ಚಾರ್ಮಾಡಿ ಘಾಟಿಯಲ್ಲಿ ಕಾರುಗಳ ನಡುವೆ ಅಪಘಾತ ಅಪಘಾತ ಚಾರ್ಮಾಡಿ ಘಾಟಿಯಲ್ಲಿ ಕಾರುಗಳ ನಡುವೆ ಅಪಘಾತ By news Editor - September 23, 2025 42 0 FacebookTwitterPinterestWhatsApp ಬೆಳ್ತಂಗಡಿ: ಚಾರ್ಮಾಡಿ ಘಾಟಿಯ ಎರಡನೆಯ ತಿರುವಿನಲ್ಲಿ ಎರಡು ಕಾರುಗಳ ನಡುವೆ ಮಂಗಳವಾರ ಅಪಘಾತ ಸಂಭವಿಸಿದೆ. ಕಾರುಗಳೆರಡು ಎದುರು ಬದುರಾಗಿ ಡಿಕ್ಕಿ ಹೊಡೆದಿದ್ದು ಕಾರುಗಳ ಮಂಭಾಗ ನುಜ್ಜುಗುಜ್ಜಾಗಿದೆ ಎರಡೂ ಕಾರುಗಳಲ್ಲಿದ್ದ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.