Home ಅಪರಾಧ ಲೋಕ ಬೆಳ್ತಂಗಡಿ : ಕೋರ್ಟ್ ನಲ್ಲಿ ಬುರುಡೆ ಚಿನ್ನಯ್ಯನ ಹೇಳಿಕೆಅಂತ್ಯ ;ಚಿನ್ನಯ್ಯನ ಮೂರು ದಿನಗಳ ಹೇಳಿಕೆ ಇಂದಿಗೆ...

ಬೆಳ್ತಂಗಡಿ : ಕೋರ್ಟ್ ನಲ್ಲಿ ಬುರುಡೆ ಚಿನ್ನಯ್ಯನ ಹೇಳಿಕೆಅಂತ್ಯ ;ಚಿನ್ನಯ್ಯನ ಮೂರು ದಿನಗಳ ಹೇಳಿಕೆ ಇಂದಿಗೆ ಮುಕ್ತಾಯ

17
0

ಬೆಳ್ತಂಗಡಿ : ಬುರುಡೆ ಪ್ರಕರಣದಲ್ಲಿ ಚಿನ್ನಯ್ಯನನ್ನು ಹೇಳಿಕೆ ನೀಡಲು ಬೆಳ್ತಂಗಡಿ ಕೋರ್ಟ್ ಗೆ ಸೆ.27 ರಂದು ಬೆಳಗ್ಗೆ ಶಿವಮೊಗ್ಗ ಪೊಲೀಸರು ಕರೆದುಕೊಂಡು ಬಂದಿದ್ದರು. ಬೆಳ್ತಂಗಡಿ11:30 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಹೇಳಿಕೆ ನೀಡಿದ ಊಟದ ಬಳಿಕ ಮತ್ತೆ 2:45 ರಿಂದ 4:30 ಗಂಟೆಯವರೆಗೆ ನ್ಯಾಯಾಧೀಶರ ಮುಂದೆ BNSS 183 ಹೇಳಿಕೆ ನೀಡಿದ್ದಾನೆ‌.

ಸತತ ಮೂರು ಭಾರಿ ಕೋರ್ಟ್ ನಲ್ಲಿ ಹೇಳಿಕೆ ಇಂದು ಮುಕ್ತಾಯವಾಗಿದ್ದು. ಚಿನ್ನಯ್ಯನನ್ನು ಶಿವಮೊಗ್ಗ ಜೈಲಿಗೆ ವಾಪಸ್ ಪೊಲೀಸರು ಕರೆದುಕೊಂಡು ಹೋಗಿದ್ದಾರೆ‌‌.

LEAVE A REPLY

Please enter your comment!
Please enter your name here