Home ರಾಜಕೀಯ ಸಮಾಚಾರ ಮಂಗಳೂರು ನಿದ್ಯುತ್ ಸರಬರಾಜು ಕಂಪನಿ ನಿಯಮಿತ(MESCOM) ನೂತನ ಅಧ್ಯಕ್ಷರಿಗೆ ಅಭಿನಂದನೆ.

ಮಂಗಳೂರು ನಿದ್ಯುತ್ ಸರಬರಾಜು ಕಂಪನಿ ನಿಯಮಿತ(MESCOM) ನೂತನ ಅಧ್ಯಕ್ಷರಿಗೆ ಅಭಿನಂದನೆ.

0

ಬೆಳ್ತಂಗಡಿ. ಮಂಗಳೂರು ನಿದ್ಯುತ್ ಸರಬರಾಜು ಕಂಪನಿ ನಿಯಮಿತ(MESCOM) ನೂತನ ಅಧ್ಯಕ್ಷರಿಗೆ ಅಧಿಕಾರ ವಹಿಸಿಕೊಂಡ ಮಾಜಿ ವಿಧಾನ ಪರಿಷತ್ ಸದಸ್ಯರು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಕೆ. ಹರೀಶ್ ಕುಮಾರ್ ರವರಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಶುಭ ಹಾರೈದರು.
ಈ ಸಂದರ್ಭದಲ್ಲಿ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿ ಅಧ್ಯಕ್ಷರಾದ ಸತೀಶ್ ಕೆ ಕಾಶಿಪಟ್ನ, ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಶಾಹುಲ್ ಹಮೀದ್, ಪ್ರಮುಖರಾದ ಪ್ರವೀಣ್ ಹಳ್ಳಿ ಮನೆ, ನೇಮಿರಾಜ್ ಕಿಲ್ಲೂರು, ಇಸುಬು ಇಳಂತಿಲ, ಮಹಮದ್ ಶಾಫಿ
ಕಾಶಿಪಟ್ನ, ಹಾಗೂ ಪ್ರಮುಖರು ಉಪಸ್ಥಿತರಿದ್ದರು.

NO COMMENTS

LEAVE A REPLY

Please enter your comment!
Please enter your name here

Exit mobile version