Home ಅಪಘಾತ ಚಾರ್ಮಾಡಿ ಘಾಟಿಯಲ್ಲಿ ಮಗುಚಿ ಬಿದ್ದ ಲಾರಿ ಚಾಲಕನಿಗೆ ಗಾಯ

ಚಾರ್ಮಾಡಿ ಘಾಟಿಯಲ್ಲಿ ಮಗುಚಿ ಬಿದ್ದ ಲಾರಿ ಚಾಲಕನಿಗೆ ಗಾಯ

32
0

ಬೆಳ್ತಂಗಡಿ : ಚಾರ್ಮಡಿ ಘಾಟಿಯಲ್ಲಿ ಹಾಸನದಿಂದ ಮಂಗಳೂರಿನತ್ತ ಸಾಗುತ್ತಿದ್ದ ಲಾರಿ ಆರನೇ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಮಂಗಳವಾರ ನಡೆದಿದೆ. ಈ ಘಟನೆಯಲ್ಲಿ ಲಾರಿ ಚಾಲಕ ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದು ಲಾರಿಗೆ ಸಂಪೂರ್ಣ ಹಾನಿಯಾಗಿದೆ. ಗಾಯಗೊಂಡ ಚಾಲಕನನ್ನು ತಕ್ಷಣ ಸ್ಥಳೀಯರ ಸಹಕಾರದೊಂದಿಗೆ ಆಸ್ಪತ್ರೆಗೆ ಕೊಂಡೊಯ್ದು ಚಿಕಿತ್ಸೆ ನೀಡಲಾಯಿತು.
ಈ ಘಟನೆಯಿಂದ ಘಾಟಿ ರಸ್ತೆಯಲ್ಲಿ ಕೆಲಕಾಲ ಸಂಚಾರ ಅಸ್ತವ್ಯಸ್ಥೆಗೊಂಡಿತು , ಬಳಿಕ ಪೋಲಿಸರ ಸಹಕಾರದಿಂದ ಸಂಚಾರ ಸುಗಮ ಗೊಳಿಸಲಾಯಿತು.

LEAVE A REPLY

Please enter your comment!
Please enter your name here